Thursday, June 4, 2026
Homeಕರಾವಳಿಬೆಳ್ತಂಗಡಿ; ಹರೀಶ್ ಪೂಂಜ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟಿಕೆ; ಬಿಜೆಪಿ ಕಾರ್ಯಕರ್ತನ ಕಾರಿಗೆ...

ಬೆಳ್ತಂಗಡಿ; ಹರೀಶ್ ಪೂಂಜ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟಿಕೆ; ಬಿಜೆಪಿ ಕಾರ್ಯಕರ್ತನ ಕಾರಿಗೆ ಬಾಟಲ್, ಕಲ್ಲು ಎಸೆತ

- Advertisement -
- Advertisement -

ಬೆಳ್ತಂಗಡಿ; ಹರೀಶ್ ಪೂಂಜ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟಿಕೆ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪುಂಡಾಡಿಕೆ ಪ್ರದರ್ಶಿಸಿದ್ದಾನೆ. ಬಿಜೆಪಿ ಕಾರ್ಯಕರ್ತನ ಕಾರಿಗೆ ಬಾಟಲ್ ಮತ್ತು ಕಲ್ಲು ಎಸೆದಿದ್ದು ಇದರ ಪರಿಣಾಮ ಕಾರಿನ ಗ್ಲಾಸ್ ಪುದಿಪುಡಿಯಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

- Advertisement -

Latest News

error: Content is protected !!