Saturday, July 18, 2026
Homeಅಪರಾಧಮೊಬೈಲ್ ಕೊಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೊಬೈಲ್ ಕೊಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಮಗ

- Advertisement -
- Advertisement -

ಬೆಂಗಳೂರು: ಮೊಬೈಲ್ ಕೊಡಿಸಲಿಲ್ಲ ಅಂತಾ ಪಾಪಿ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿದ್ದಾನೆ.


ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಾಪಿ ಮಗ ದೀಪಕ್ ತಾಯಿ ಫಾತಿಮಾ ಮೇರಿಯನ್ನ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.


ತಾಯಿಯ ಸೀರೆಯಿಂದಲೇ ಉಸಿರುಗಟ್ಟಿಸಿ ಕೊಲೆ ಮಾಡಿರೋ ಮಗ. ಜೂ 1ರಂದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿ ದೀಪಕ್ ನನ್ನ ಬೇಗೂರು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!