Wednesday, June 24, 2026
Homeತಾಜಾ ಸುದ್ದಿಗಂಡು ಮಗುವಿಗೆ ಜನ್ಮ ನೀಡಿದ ನಟಿ ಸೋನಂ ಕಪೂರ್

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸೋನಂ ಕಪೂರ್

- Advertisement -
- Advertisement -

ಮುಂಬೈ: 2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಕಪೂರ್ ಮದುವೆಯಾಗಿದ್ದ ನಟಿ ಸೋನಂ ಕಪೂರ್ ಗಂಡು‌ ಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಸೋನಂ ಕಪೂರ್ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!