Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆಯೂ ಸೋನಿಯಾ ಗಾಂಧಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸೋನಿಯಾ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದು ಕಳವಳ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!