Friday, April 26, 2024
Homeತಾಜಾ ಸುದ್ದಿಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

spot_img
- Advertisement -
- Advertisement -

ಮೈಸೂರು: ಕಾಂಗ್ರೆಸ್​ನ ಅಧಿನಾಯಕಿ ಹಾಗೂ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಕ್ಟೋಬರ್ 6 ರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಇಂದು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದರು.

ಇಂದಿನಿಂದ 2 ದಿನಗಳ ಕಾಲ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪೂರ್ವ ನಿಯೋಜಿತ ಕಾರ್ಯಕ್ರಮವಿತ್ತು. ಆದರೆ, ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಹವಾಮಾನ ಸರಿಯಾದರೆ ಮಡಿಕೇರಿಗೆ ಹೋಗಲಿದ್ದು, ಸದ್ಯ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದಿದ್ದಾರೆ.

- Advertisement -
spot_img

Latest News

error: Content is protected !!