Thursday, June 4, 2026
Homeತಾಜಾ ಸುದ್ದಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಸೂರಜ್ ರೇವಣ್ಣಗೆ ಜಾಮೀನು ಮಂಜೂರು

 ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಸೂರಜ್ ರೇವಣ್ಣಗೆ ಜಾಮೀನು ಮಂಜೂರು

- Advertisement -
- Advertisement -

 

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ.ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಸೂರಜ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್‌ 23 ರಂದು ಸೂರಜ್‌ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

ಅರಕಲಗೂಡು ಮೂಲಕ ಯುವಕ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ.

- Advertisement -

Latest News

error: Content is protected !!