Thursday, June 4, 2026
Homeತಾಜಾ ಸುದ್ದಿಮಂಗಳೂರು: ಸೂರ್ಯ ನಮಸ್ಕಾರ ಮಹಾಯಜ್ಞ ಕಾರ್ಯಕ್ರಮ

ಮಂಗಳೂರು: ಸೂರ್ಯ ನಮಸ್ಕಾರ ಮಹಾಯಜ್ಞ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಕ್ರೀಡಾ ಭಾರತಿ ನೇತೃತ್ವದಲ್ಲಿ 75 ಕೋಟಿ ಸೂರ್ಯ ನಮಸ್ಕಾರ ಮಹಾಯಜ್ಞ ಕಾರ್ಯಕ್ರಮ ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!