Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಗೆ ದೂರು ನೀಡಲು ಬಂದ...

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಗೆ ದೂರು ನೀಡಲು ಬಂದ ಸೌಜನ್ಯ ತಾಯಿ ಕುಸುಮಾವತಿ

- Advertisement -
- Advertisement -

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ತಾಯಿ ಕುಸುಮಾವತಿ ಬಗ್ಗೆ ಅವಹೇಳಕಾರಿ ಪೋಸ್ಟ್ ಹಾಕಿದ ಬಗ್ಗೆ ದೂರು ನೀಡಲು ಬೆಳ್ತಂಗಡಿ ಪೊಲೀಸ್ ಠಾಣೆಗೆ ಪ್ರಸನ್ನ ರವಿ ಜೊತೆಯಲ್ಲಿ ಕುಸುಮವತಿಯವರು ಅ.9 ರಂದು ಸಂಜೆ 4:30 ಕ್ಕೆ ಆಗಮಿಸಿ ಆರು ಮಂದಿ ವಿರುದ್ಧ ದೂರು ನೀಡಿದ್ದಾರೆ. ದೂರಿನ ಬಗ್ಗೆ ಕಾನೂನು ಸಲಹೆ ಪಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳಿಗೆ ಪ್ರಸನ್ನ ರವಿ ಮಾಹಿತಿ ನೀಡಿದರು

.

- Advertisement -

Latest News

error: Content is protected !!