- Advertisement -
![]()
- Advertisement -
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೌಜನ್ಯ ಪೋಷಕರು ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಸೌಜನ್ಯನ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಅವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಾಳ ತಂದೆ, ತಾಯಿ ಮತ್ತು ಸಹೋದರಿ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ಮರುತನಿಖೆ ಮಾಡುವಂತೆ, ಹಾಗೂ ನೈಜ ಆರೋಪಿಯನ್ನು ಪತ್ತೆಹಚ್ಚುವಂತೆ ಮನವಿ ನೀಡಿದ್ದಾರೆ.
- Advertisement -


