Saturday, May 4, 2024
Homeಕರಾವಳಿಸುಳ್ಯದಲ್ಲಿ ಸೌಜನ್ಯ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಜಾಥಾ;ಸಾವಿರಾರು ಸಂಖ್ಯೆಯಲ್ಲಿ ಜನ...

ಸುಳ್ಯದಲ್ಲಿ ಸೌಜನ್ಯ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಜಾಥಾ;ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿ

spot_img
- Advertisement -
- Advertisement -

ಸುಳ್ಯ: ಸೌಜನ್ಯ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ನಿಂತಿಕಲ್ಲಿನಿಂದ ಸುಳ್ಯದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.


ನಿಂತಿಕಲ್ಲಿನಿಂದ ಸುಮಾರು 25 ಕಿಲೋಮೀಟರ್ ವಾಹನ ಜಾಥಾ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಕೊಲೆಗಾರ ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆ ನೀಡಿ ಎಂದರು.ಈ ಎಲ್ಲದರ ಹಿಂದೆ ಯಾರಿದ್ದಾರೆ ಅನ್ನೋದನ್ನ ಪತ್ತೆ ಮಾಡಿ ಎಂದು ಸರಕಾರವನ್ನು ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

- Advertisement -
spot_img

Latest News

error: Content is protected !!