Friday, June 26, 2026
Homeಕ್ರೀಡೆಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ಹೃದಯಾಘಾತ

ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ಹೃದಯಾಘಾತ

- Advertisement -
- Advertisement -

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಗೂ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಹೃದಯಾಘಾತವಾಗಿದೆ.ಅವರನ್ನು  ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಸಂಜೆಯೊಳಗೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!