Friday, June 5, 2026
Homeಕರಾವಳಿಬಪ್ಪನಾಡು ಕ್ಷೇತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಭೇಟಿ

ಬಪ್ಪನಾಡು ಕ್ಷೇತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಭೇಟಿ

- Advertisement -
- Advertisement -

ಮಂಗಳೂರು : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿದರು.ಈ ವೇಳೆ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಜಿಲ್ಲಾಧಿಕಾರಿಗಳನ್ನು ಗೌರವಿಸಿದರು. ಅಲ್ಲದೇ ಬಪ್ಪನಾಡಿನ ಇತಿಹಾಸವಿರುವ ಬಪ್ಪನಾಡು ಡೋಲು ಬಾರಿಸಿ ಖುಷಿ ವ್ಯಕ್ತಪಡಿಸಿದರ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ದೇವಪ್ರಸಾದ್ ಪುನರೂರು, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!