Sunday, May 5, 2024
Homeಕರಾವಳಿಉಡುಪಿದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಕೊರೊನಾ ಅಪಡೇಟ್ಸ್

ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಕೊರೊನಾ ಅಪಡೇಟ್ಸ್

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ತನ್ನ ಆರ್ಭಟ ಕಡಿಮೆ ಮಾಡಿದಂತೆ ಕಾಣಿಸುತ್ತಿದೆ. ಇಂದು ಜಿಲ್ಲೆಯಲ್ಲಿ 83 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,207ಕ್ಕೆ ಏರಿಕೆಯಾಗಿದೆ. ಇನ್ನು ಇಂದು 195 ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿಯನ್ನು ಜಿಲ್ಲೆಯಲ್ಲಿ ಇಂದು ಕೊರೊನಾ ಬಲಿ ಪಡೆದಿದೆ. ಸದ್ಯ ಜಿಲ್ಲೆಯಲ್ಲಿ 3,305 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 3,682 ಗುಣಮುಖರಾಗಿದ್ದಾರೆ.

ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಇಂದು ಜಿಲ್ಲೆಯಲ್ಲಿ 282 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ.

- Advertisement -
spot_img

Latest News

error: Content is protected !!