Wednesday, June 24, 2026
Homeತಾಜಾ ಸುದ್ದಿನ.11ರಂದು ದಕ್ಷಿಣ ಭಾರತದ ಮೊದಲ ವಂದೇ ಮಾತರಂ ಎಕ್ಸ್ ಪ್ರೆಸ್ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ...

ನ.11ರಂದು ದಕ್ಷಿಣ ಭಾರತದ ಮೊದಲ ವಂದೇ ಮಾತರಂ ಎಕ್ಸ್ ಪ್ರೆಸ್ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಭಾರತದ ಮೊದಲ ವಂದೇ ಮಾತರಂ ಎಕ್ಸ್ ಪ್ರೆಸ್ ರೈಲಿಗೆ ನವೆಂಬರ್ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೆ ರಾಜ್ಯಕ್ಕೆ ಆಗಮಿಸುತ್ತಿರುವ ಮೋದಿ ಅಂದು ರೈಲಿಗೆ ಚಾಲನೆ ನೀಡಲಾಗಿದ್ದಾರೆ.

ಮೈಸೂರು-ಚೆನ್ನೈ ನಡುವೆ ಸಂಚರಿಸಲಿರುವ ಎಕ್ಸ್ ಪ್ರೆಸ್ ರೈಲು ದೇಶದ ಐದನೇ ವಂದೇ ಮಾತರಂ ಎಕ್ಸ್ ಪ್ರೆಸ್ ಆಗಲಿದೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರಿಗೆ ಕಾರ್ಯಕ್ರಮಗಳ ಕುರಿತ ಸಿದ್ಧತೆಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದ್ದಾರೆ.

- Advertisement -

Latest News

error: Content is protected !!