Friday, June 5, 2026
Homeಕರಾವಳಿಉಡುಪಿಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಮತ್ತು ದಕ್ಷಿಣ ಕನ್ನಡ ಎಸ್ಪಿ ಯತೀಶ್...

ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಮತ್ತು ದಕ್ಷಿಣ ಕನ್ನಡ ಎಸ್ಪಿ ಯತೀಶ್ ಎನ್ ವರ್ಗಾವಣೆ

- Advertisement -
- Advertisement -

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳಾದ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಹಾಗೂ  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು ನೂತನ ಮಂಗಳೂರು ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಡುಪಿಯ ಎಸ್ಪಿಯಾಗಿದ್ದ ಡಾ‌.ಅರುಣ್ ಕೆ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಎಸ್ಪಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

Latest News

error: Content is protected !!