Sunday, May 5, 2024
Homeಮನರಂಜನೆಕೊರೊನಾ ಗೆದ್ದ ಎಸ್ ಪಿ ಬಾಲಸುಬ್ರಮಣ್ಯಂ, ಗಾನ ಗಾರುಡಿಗನ ಕೋವಿಡ್ ವರದಿ ನೆಗೆಟಿವ್

ಕೊರೊನಾ ಗೆದ್ದ ಎಸ್ ಪಿ ಬಾಲಸುಬ್ರಮಣ್ಯಂ, ಗಾನ ಗಾರುಡಿಗನ ಕೋವಿಡ್ ವರದಿ ನೆಗೆಟಿವ್

spot_img
- Advertisement -
- Advertisement -

ಚೆನ್ನೈ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಕರೋನವೈರಸ್ ಅನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದು, ಕೋವಿಡ್‌ ಪರೀಕ್ಷೆ ಯಲ್ಲಿ ಅವರದ್ದು ನೆಗೆಟಿವ್‌ ಬಂದಿದೆ ಎನ್ನಲಾಗಿದೆ.

ಅವರ ಪುತ್ರ ಎಸ್‌ಪಿ ಚರಣ್ ಅವರು ಈ ಬಗ್ಗೆ ಧೃಡ ಪಡಿಸಿದ್ದು, ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದಲ್ಲಿ (ಐಸಿಯು) ತಂದೆ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಎಸ್‌ಪಿ ಬಾಲಸುಬ್ರಹ್ಮಣ್ಯಂ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13 ರ ರಾತ್ರಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!