Saturday, June 6, 2026
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣಮಠಕ್ಕೆ ಸ್ಪೀಕರ್ ಕಾಗೇರಿ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಸ್ಪೀಕರ್ ಕಾಗೇರಿ ಭೇಟಿ

- Advertisement -
- Advertisement -

ಉಡುಪಿ: ಕಾರ್ಯನಿಮಿತ್ತ ಉಡುಪಿಗೆ ಭೇಟಿ ನೀಡಿರುವ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಇಂದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಬಳಿಕ ದೇವರ ದರ್ಶನ ಪಡೆದು ಒಂದಷ್ಟು ಹೊತ್ತು ಮಧ್ವಾಚಾರ್ಯರ ಮೂಲ ಸಿಂಹಾಸನ ಸರ್ವಜ್ಞ ಪೀಠದೆದುರು ಒಂಟಿಯಾಗಿ ಕುಳಿತು ಧ್ಯಾನವನ್ನೂ ನಡೆಸಿದರು. ಬಳಿಕ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿನಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು.

- Advertisement -

Latest News

error: Content is protected !!