Friday, June 5, 2026
Homeಶಿವಮೊಗ್ಗಶಿವಮೊಗ್ಗದಲ್ಲಿ ಯೋಗ ದಸರಾ ಉದ್ಘಾಟಿಸಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್

ಶಿವಮೊಗ್ಗದಲ್ಲಿ ಯೋಗ ದಸರಾ ಉದ್ಘಾಟಿಸಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್

- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಯೋಗ ದಸರಾವನ್ನು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಿದರು.

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದ ಆವರಣದಲ್ಲಿ ಯೋಗ ದಸರಾ ಆಯೋಜನೆ ಮಾಡಲಾಗಿತ್ತು.

ಯೋಗ ದಸರಾ ಉದ್ಘಾಟಿಸಿದ ಸ್ಪೀಕರ್ ಯೋಗದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶನ ಮಾಡಿದರು.

ಯೋಗ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಪಟುಗಳು ಭಾಗಿಯಾಗಿದ್ದರು.

- Advertisement -

Latest News

error: Content is protected !!