Sunday, June 7, 2026
Homeತಾಜಾ ಸುದ್ದಿಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನಡಿ ಆರ್ಥಿಕ ನೆರವು...

ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನಡಿ ಆರ್ಥಿಕ ನೆರವು ನೀಡಲು ಚಿಂತನೆ

- Advertisement -
- Advertisement -

ಧಾರವಾಡ: ಖಾಸಗಿ ಶಾಲೆ ಶಿಕ್ಷಕರಿಗೆ 10 ಸಾವಿರ ರೂ. ಪ್ಯಾಕೇಜ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಕೊರೊನಾ ಕಾರಣದಿಂದ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಸೇರಿ ಅಂತಹ ಶಿಕ್ಷಕರಿಗೆ 10 ಸಾವಿರ ರೂ. ಆರ್ಥಿಕ ನೆರವು ನೀಡಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಕರಿಗೆ ನೆರವು ನೀಡಲು ಸುಮಾರು 400 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಂದಾಜಿಸಲಾಗಿದ್ದು, ಆರ್ಥಿಕ ಸ್ಥಿತಿ ಗತಿಗಳನ್ನು ಗಮನಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!