Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

ಬೆಳ್ತಂಗಡಿ: ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

spot_img
- Advertisement -
- Advertisement -

ಬೆಳ್ತಂಗಡಿ: ಭಾರತ ಮಾತೆಯ ರಕ್ಷಣೆಗಾಗಿ  ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ  ಸದಾಶಿವ ದೇವಸ್ಥಾನದಲ್ಲಿ  ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು  ಪ್ರಾರ್ಥನೆ ಸಲ್ಲಿಸಲಾಯಿತು.

ಭಜನಾ ಕಾರ್ಯಕ್ರಮ,ದುರ್ಗಾ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು.  ಈ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿ, ಮೈರೋಳ್ತಡ್ಕ ವಾರ್ಡ್ ನ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!