Thursday, June 4, 2026
Homeಕರಾವಳಿಪುತ್ತೂರು: ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ದೈವಸ್ಥಾನದಲ್ಲಿ ಸಂಸದರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ದೈವಸ್ಥಾನದಲ್ಲಿ ಸಂಸದರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ

- Advertisement -
- Advertisement -

ಪುತ್ತೂರು: ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ದೈವಸ್ಥಾನದಲ್ಲಿ ಸಂಸದರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ಪುತ್ತೂರು ನಗರಸಭೆಯ ವಾರ್ಡ್ ನಂಬರ್ 11 ನೆಲ್ಲಿಕಟ್ಟೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ನೆಲ್ಲಿಕಟ್ಟೆ ಅವರ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ.

ಪುತ್ತೂರಿನ ಬ್ರಹ್ಮ ನಗರ ದುರ್ಗಾ ಮಾರಿಯಮ್ಮ ದೈವಸ್ಥಾನದಲ್ಲಿ ಗೆಲುವಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ.‌

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಪುತ್ತೂರಿನ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

- Advertisement -

Latest News

error: Content is protected !!