Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಹಾಗೂ ಭಾರತೀಯ ಸೇನೆಗಾಗಿ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ...

ಬೆಳ್ತಂಗಡಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಹಾಗೂ ಭಾರತೀಯ ಸೇನೆಗಾಗಿ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ  ವಿಶೇಷ ಪ್ರಾರ್ಥನೆ, ಪೂಜೆ

spot_img
- Advertisement -
- Advertisement -

ಬೆಳ್ತಂಗಡಿ: ಭಾರತ ಮಾತೆಯ ರಕ್ಷಣೆಗಾಗಿ  ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ  ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು  ಪ್ರಾರ್ಥನೆ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ  ಸೈನಿಕರಾದ ಲಿಂಗಪ್ಪ ಗೌಡ ಪಯ್ಯೋಡಿ, ಹಾಗೂ ಪೆರ್ಲ- ಬೈಪಾಡಿ ವಾರ್ಡ್ ನ ಭಾರತೀಯ ಜನತಾ ಪಾರ್ಟಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!