Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗೇರುಕಟ್ಟೆಯ ಪರಪ್ಪು ಮಸೀದಿಯಲ್ಲಿ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಗೆ ಬಲಿಯಾದವರಿಗೆ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ : ಗೇರುಕಟ್ಟೆಯ ಪರಪ್ಪು ಮಸೀದಿಯಲ್ಲಿ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಗೆ ಬಲಿಯಾದವರಿಗೆ ವಿಶೇಷ ಪ್ರಾರ್ಥನೆ

- Advertisement -
- Advertisement -

ಬೆಳ್ತಂಗಡಿ : ಉಗ್ರರ ವಿರುದ್ದ ಹೋರಾಡಿದ ಭಾರತೀಯ ಸೈನಿಕರಿಗೆ ಮತ್ತು ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಂದ ಹುತಾತ್ಮರಾದವರಿಗೆ ಕಳಿಯ ಗ್ರಾಮದ ಗೇರುಕಟ್ಟೆಯ ಪರಪ್ಪು ಮಸೀದಿಯಲ್ಲಿ ಮೇ.9 ರಂದು ಸರಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಆದೇಶದಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ನೇತೃತ್ವವನ್ನು ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೆರವೇರಿಸಿದರು.ಆಡಳಿತ ಸಮಿತಿಯವರು, ಜಮಾಅತರು ಹಾಜರಿದ್ದರು.

- Advertisement -

Latest News

error: Content is protected !!