- Advertisement -
![]()
- Advertisement -
ಮಂಗಳೂರು: ಸೌಜನ್ಯ ಪರ ಹೋರಾಟ ಸಮಿತಿ ಮಂಗಳೂರು ವತಿಯಿಂದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆಗಳು ಹೊರಬರಲೆಂದು ಮಂಜುನಾಥ ಸ್ವಾಮಿ ಹಾಗೂ ಅಣ್ಣಪನಿಗೆ ವಿಶೇಷ ಪೂಜೆಯ ಜೊತೆಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಪ್ರಾರ್ಥನೆಯ ಸಂದರ್ಭದಲ್ಲಿ ಸೌಜನ್ಯ ಮಾವ ವಿಠಲ ಗೌಡ, ತಾಯಿ ಕುಸುಮಾವತಿ ,ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹೋರಾಟಗಾರರು ಉಪಸ್ಥಿತರಿದ್ದರು.
- Advertisement -


