Friday, June 5, 2026
Homeತಾಜಾ ಸುದ್ದಿವಿಶ್ವ ಬ್ಯಾಂಕಿನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ವಿಶೇಷ ಪ್ಯಾಕೇಜ್ ಘೋಷಣೆ

ವಿಶ್ವ ಬ್ಯಾಂಕಿನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ವಿಶೇಷ ಪ್ಯಾಕೇಜ್ ಘೋಷಣೆ

- Advertisement -
- Advertisement -

ನವ ದೆಹಲಿ : ಭಾರತದಲ್ಲಿ ಮಾರಕ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ . ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ದೇಶದ ಆರ್ಥಿಕತೆ ಕೂಡ ಬಹಳ ಸಂಕಷ್ಟದಲ್ಲಿದೆ . ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಬಂದಿದೆ.


ವಿಶ್ವ ಬ್ಯಾಂಕ್ ಭಾರತಕ್ಕೆ ಒಂದು ಬಿಲಿಯನ್ ಡಾಲರ್ ಸಾಮಾಜಿಕ ಸಂರಕ್ಷಣಾ ಪ್ಯಾಕೇಜ್ ಘೋಷಿಸಿದೆ. ಇದ್ರಿಂದ ಭಾರತಕ್ಕೆ ಆರ್ಥಿಕ ನೆರವು ಸಿಗಲಿದ.
ಕೋವಿಡ್ 19 ಲಾಕ್ ಡೌನ್ ಹಿನ್ನಲೆಯಲ್ಲಿ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ ಕಂಗೆಟ್ಟ ಜನತೆಗೆ ನೆರವಾಗಲು 20 ಲಕ್ಷ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!