Friday, June 26, 2026
Homeಕರಾವಳಿಬಂಟ್ವಾಳ ತಾ.ಪಂ : ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಕಾರ್ಯಾಗಾರ

ಬಂಟ್ವಾಳ ತಾ.ಪಂ : ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಕಾರ್ಯಾಗಾರ

- Advertisement -
- Advertisement -

ಬಂಟ್ವಾಳ : ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕದ ಬಗ್ಗೆ ಬಂಟ್ವಾಳ ತಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪ.ನ ಮಾನ್ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸೆಲ್ವಮಣಿಯವರ ಉಪಸ್ಥಿತಿಯಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.


ಕಾರ್ಯಾಗಾರದಲ್ಲಿ ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್ ಹಾಗು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು

- Advertisement -

Latest News

error: Content is protected !!