Sunday, April 28, 2024
Homeತಾಜಾ ಸುದ್ದಿಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟಸಿದ ಪ್ರಧಾನಿ ನರೇಂದ್ರ ಮೋದಿ; ಈ ವಿಮಾನ ನಿಲ್ದಾಣದ ವಿಶೇಷತೆಯೇನು?

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟಸಿದ ಪ್ರಧಾನಿ ನರೇಂದ್ರ ಮೋದಿ; ಈ ವಿಮಾನ ನಿಲ್ದಾಣದ ವಿಶೇಷತೆಯೇನು?

spot_img
- Advertisement -
- Advertisement -

ಶಿವಮೊಗ್ಗ ನಗರದಿಂದ 15 ಕಿ.ಮೀ ದೂರದಲ್ಲಿರುವ ಸೋಗಾನೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ರಾಜ್ಯದಲ್ಲಿ ಬೃಹತ್ ಯೋಜನೆಯನ್ನು 384 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಬೆಂಗಳೂರು ವಿಮಾನ ನಿಲ್ದಾಣದ ನಂತರ ರಾಜ್ಯದಲ್ಲಿ ಎರಡನೇ ಅತಿ ಉದ್ದದ ರನ್ವೇ ಹೊಂದಿದೆ. ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್ಪೋರ್ಟ್, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ.

ಶಿವಮೊಗ್ಗ ಏರ್ ಪೋರ್ಟ್ 449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ.

449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್ ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ಇದಾಗಿದೆ.

- Advertisement -
spot_img

Latest News

error: Content is protected !!