Sunday, June 7, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ; ಪ್ರಮುಖ ಆರೋಪಿಗಳನ್ನು ಬೆಳ್ಳಾರೆಗೆ ತರೆತಂದು ಪೊಲೀಸರಿಂದ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ; ಪ್ರಮುಖ ಆರೋಪಿಗಳನ್ನು ಬೆಳ್ಳಾರೆಗೆ ತರೆತಂದು ಪೊಲೀಸರಿಂದ ಸ್ಥಳ ಮಹಜರು

- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನವಾಗುತ್ತಿದ್ದಂತೆ ಪೊಲೀಸರು ಮೂವರು ಆರೋಪಿಗಳನ್ನು ಬೆಳ್ಳಾರೆಗೆ ಕರೆ ತಂದು ಸ್ಥಳ ಮಹಜರು ನಡೆಸಿದ್ದಾರೆ.

ಆರೋಪಿಗಳನ್ನು ಪ್ರವೀಣ್ ನೆಟ್ಟಾರು ಅವರ ಮಾಸ್ತಿಕಟ್ಟೆಯ ಅಕ್ಷಯ ಫಾರ್ಮ್ಸ್ ಬಳಿ ಕರೆ ತಂದು ಸ್ಥಳ ಮಹಜರು ನಡೆಸಿದ್ದಾರೆ. ಸುಳ್ಯದ ಶಿಯಾಬುದ್ದೀನ್ ಅಲಿಯಾಸ್ ಶಿಯಾಬ್(33), ಮಾಡಾವು ಅಂಕತಡ್ಕದ ರಿಯಾಜ್ (27), ಸುಳ್ಯದ ಎಲಿಮಲೆಯ ಬಶೀರ್ (23) ಈ ಮೂವರು ಹಂತಕರನ್ನು ಕರೆ ತಂದು ಸ್ಥಳ ಮಹಜರು ನಡೆಸಿದ್ರು. ಇನ್ನು ಆರೋಪಿ ರಿಯಾಜ್  ಅಂಕತಡ್ಕದವನಾಗಿರೋದರಿಂದ ಅಲ್ಲೂ ಸ್ಥಳ ಮಹಜರು ನಡೆಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!