Saturday, October 17, 2026
Homeಕರಾವಳಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

- Advertisement -
- Advertisement -

ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರದ ನಿಮಿತ್ತ ಇಂದು ಪುತ್ತೂರಿಗೆ ಆಗಮಿಸಿದ್ದಾರೆ. ಇಲ್ಲಿ ರೋಡ್‌ ಶೋಗೂ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ್ರು.

ನಂತರ ದೇವಸ್ಥಾನದಿಂದ ರೋಡ್‌ ಶೋ ಪ್ರಾರಂಭವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

- Advertisement -

Latest News

error: Content is protected !!