Tuesday, April 23, 2024
Homeತಾಜಾ ಸುದ್ದಿಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

spot_img
- Advertisement -
- Advertisement -

ಬೆಳಾಲು: ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಸಾಂಕೇತಿಕವಾಗಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಹಾಗೂ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ನೋಟರಿ ವಕೀಲರು ದೀಪ ಪ್ರಜ್ವಲನೆ ಮಾಡಿದರು. ಯುವಕ ಮಂಡಲ ಅಧ್ಯಕ್ಷರಾದ ರಾಜೇಶ್ ಪಾರಳ , ಶ್ಯಾಮರಾಯ ಆಚಾರ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು..

- Advertisement -
spot_img

Latest News

error: Content is protected !!