Friday, June 5, 2026
Homeತಾಜಾ ಸುದ್ದಿBIG BREAKING: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೂ ಕೊರೋನಾ ಪಾಸಿಟಿವ್

BIG BREAKING: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೂ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು : ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಸ್ಪಷ್ಟ ಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಇತ್ತೀಚೆಗೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಪರೀಕ್ಷೆಯ ವರದಿ ಬಂದಿದ್ದು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದ್ರೇ, ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!