Thursday, June 4, 2026
Homeತಾಜಾ ಸುದ್ದಿಹೆಚ್ಚುತ್ತಿರುವ ಕೊರೋನಾ ಕೇಸ್: SSLC ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದ ಸಚಿವ ಸುರೇಶ್ ಕುಮಾರ್

ಹೆಚ್ಚುತ್ತಿರುವ ಕೊರೋನಾ ಕೇಸ್: SSLC ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಬೆಂಗಳೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

- Advertisement -

Latest News

error: Content is protected !!