Thursday, May 9, 2024
Homeತಾಜಾ ಸುದ್ದಿ2022-23ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು;  2022-23ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಇರುವ ಕಾರಣ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಂತೆ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಹೀಗಿದೆ ಪರಿಷ್ಕೃತ ವೇಳಾಪಟ್ಟಿ ಹೀಗಿದೆ..

ಮಾರ್ಚ್ 31- ಪ್ರಥಮ ಭಾಷೆ,

ಏಪ್ರಿಲ್ 3- ಗಣಿತ,

ಏಪ್ರಿಲ್ 6- ದ್ವಿತೀಯ ಭಾಷೆ

ಏಪ್ರಿಲ್ 10- ವಿಜ್ಞಾನ,

ಏಪ್ರಿಲ್ 12- ತೃತೀಯ ಭಾಷೆ

ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!