Saturday, May 4, 2024
Homeತಾಜಾ ಸುದ್ದಿಎಸ್ಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ; ಹೀಗಿದೆ ನೋಡಿ ವೇಳಾಪಟ್ಟಿ

ಎಸ್ಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ; ಹೀಗಿದೆ ನೋಡಿ ವೇಳಾಪಟ್ಟಿ

spot_img
- Advertisement -
- Advertisement -

ಬೆಂಗಳೂರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಫೆ. 23 ರಿಂದ ಮಾರ್ಚ್ 1 ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ ನೋಡಿ…

ಫೆಬ್ರವರಿ 23- ಪ್ರಥಮ ಭಾಷೆ.
ಫೆಬ್ರವರಿ 24- ದ್ವೀತಿಯ ಭಾಷೆ.
ಫೆಬ್ರವರಿ 25- ತೃತೀಯ ಭಾಷೆ.
ಫೆಬ್ರವರಿ 27- ಗಣಿತ
ಫೆಬ್ರವರಿ 28- ವಿಜ್ಞಾನ
ಮಾರ್ಚ್ 1 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!