Saturday, May 18, 2024
Homeತಾಜಾ ಸುದ್ದಿಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ : ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಎಂದಿನಂತೆ ಬಾಲಕಿಯರೇ ಮೇಲುಗೈ

ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ : ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಎಂದಿನಂತೆ ಬಾಲಕಿಯರೇ ಮೇಲುಗೈ

spot_img
- Advertisement -
- Advertisement -

ಬೆಂಗಳೂರು: ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಬಾಲಕಿಯರು- ಶೇ. 90.29 ಫಲಿತಾಂಶ ಪಡೆದರೆ, ಬಾಲಕರು- ಶೇ. 81.30. ಫಲಿತಾಂಶ ಪಡೆದಿದ್ದಾರೆ. ಈ ಬಾರಿ ಒಟ್ಟು 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜೂನ್ 27, 2022 ರಂದು ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಪರೀಕ್ಷೆಗಳು ನಡೆಯಲಿವೆ.

- Advertisement -
spot_img

Latest News

error: Content is protected !!