Friday, June 5, 2026
Homeಕರಾವಳಿಉಡುಪಿಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ; ಚಿತ್ರದುರ್ಗದಲ್ಲಿ ಪ್ರಥಮ, ಮಂಡ್ಯ ಜಿಲ್ಲೆ ದ್ವಿತೀಯ ಸ್ಥಾನ;ಈ ಬಾರಿ ಬಾಲಕಿಯರೇ ಮೇಲುಗೈ

ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ; ಚಿತ್ರದುರ್ಗದಲ್ಲಿ ಪ್ರಥಮ, ಮಂಡ್ಯ ಜಿಲ್ಲೆ ದ್ವಿತೀಯ ಸ್ಥಾನ;ಈ ಬಾರಿ ಬಾಲಕಿಯರೇ ಮೇಲುಗೈ

- Advertisement -
- Advertisement -

ಬೆಂಗಳೂರು; ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಶೇಕಡಾ ಫಲಿತಾಂಶ ಬಂದಿದೆ. ನಾಲ್ಕು ವಿದ್ಯಾರ್ಥಿಗಳ 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ.ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಚಿತ್ರದುರ್ಗ ಫಲಿಂತಾಶದಲ್ಲಿ ಪ್ರಥಮ ಸ್ಥಾನ ಪಡೆದ್ರೆ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

ಚಿತ್ರದುರ್ಗ ಜಿಲ್ಲೆ 96.80 ಶೇಕಡಾ ಫಲಿತಾಂಶ ಪಡೆದರೆ, ಮಂಡ್ಯ ಜಿಲ್ಲೆ 96.74 ಶೇಕಡಾ ಫಲಿತಾಂಶ ಪಡೆದಿದೆ.

- Advertisement -

Latest News

error: Content is protected !!