Friday, June 5, 2026
Homeತಾಜಾ ಸುದ್ದಿಮೇ ಎರಡನೇ ವಾರದಲ್ಲಿ ಎಸ್ಸೆಸೆಲ್ಸಿ ಫಲಿತಾಂಶ: ಜೂನ್ ಕೊನೆ ವಾರದಲ್ಲಿ ಪೂರಕ ಪರೀಕ್ಷೆ

ಮೇ ಎರಡನೇ ವಾರದಲ್ಲಿ ಎಸ್ಸೆಸೆಲ್ಸಿ ಫಲಿತಾಂಶ: ಜೂನ್ ಕೊನೆ ವಾರದಲ್ಲಿ ಪೂರಕ ಪರೀಕ್ಷೆ

- Advertisement -
- Advertisement -

ವಿಜಯಪುರ: ಎಸ್ಸೆಸೆಲ್ಸಿ ಪರೀಕ್ಷೆ ಇಂದು ರಾಜ್ಯದಾದ್ಯಂತ ಇಂದು ಮುಕ್ತಾಯವಾಗಿದ್ದು, ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಶಿಕ್ಎಂಷಣ ಸಚಿವರು ಮಾಹಿತಿ ನೀಡಿದ್ದಾರೆ.

ಇನ್ನು ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ವಿಜಯಪುರದಲ್ಲಿ ಶಿಕ್ಷಣ ಸಚಿವ ಬಿ. ನಾಗೇಶ್ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!