Sunday, May 5, 2024
Homeತಾಜಾ ಸುದ್ದಿನಾಳೆ ಬೆಳಿಗ್ಗೆ 10 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ನಾಳೆ ಬೆಳಿಗ್ಗೆ 10 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಮೇ.8ರಂದು(ನಾಳೆ) ಬೆಳಿಗ್ಗೆ 10ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ .

- Advertisement -
spot_img

Latest News

error: Content is protected !!