Saturday, May 4, 2024
Homeತಾಜಾ ಸುದ್ದಿಮೇ ಹತ್ತೊಂಬತ್ತರಂದು ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ : ಮಡಿಕೇರಿಯಲ್ಲಿ ಶಿಕ್ಷಣ ಸಚಿವ ನಾಗೇಶ್...

ಮೇ ಹತ್ತೊಂಬತ್ತರಂದು ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ : ಮಡಿಕೇರಿಯಲ್ಲಿ ಶಿಕ್ಷಣ ಸಚಿವ ನಾಗೇಶ್ ಹೇಳಿಕೆ

spot_img
- Advertisement -
- Advertisement -

ಮಡಿಕೇರಿ: ಮೇ ಹತ್ತೊಂಬತ್ತರಂದು ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.

ಫಲಿತಾಂಶ ಪ್ರಕಟ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಹೇಳಿಕೆ ನೀಡಿದ್ದಾರೆ.

ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!