Friday, June 5, 2026
Homeಕೊಡಗು10ನೇ ತರಗತಿ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

10ನೇ ತರಗತಿ ವಿದ್ಯಾರ್ಥಿನಿ‌ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಮಡಿಕೇರಿ; 10 ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನ ಶುಂಠಿಕೊಪ್ಪದಲ್ಲಿ ನಡೆದಿದೆ.

ಅಣ್ಣು ಅವರ ಪುತ್ರಿ ಹರ್ಷಿತಾ (16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮೃತ ಬಾಲಕಿ  ಶುಂಠಿಟಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈಕೆ ನಿನ್ನೆ ಶಾಲೆಗೆ ಹೋಗದೆ ಮನೆಯಲ್ಲಿದ್ದಳು.ಮನೆಯವರು ಕೆಲಸಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಜೆ ಹಿಂತಿರುಗಿ ಬಂದಾಗ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಹರ್ಷಿತಾ ಪತ್ತೆಯಾಗಿದ್ದಾಳೆ.

ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!