Thursday, June 20, 2024
Homeಕರಾವಳಿಬೆಳ್ತಂಗಡಿ : ತಾಯಿಯ ಅನಾರೋಗ್ಯದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಯಿಯ ಅನಾರೋಗ್ಯದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಬೆಳ್ತಂಗಡಿ: ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರದಲ್ಲಿ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿ ಇಂದಬೆಟ್ಟು ಗ್ರಾಮದ ದಾರ್ಖಾಸು ನಿವಾಸಿ ಲಕ್ಷ್ಮಣ ಗೌಡ ಮತ್ತು ಜಯಲಕ್ಷ್ಮಿ ದಂಪತಿ ಪುತ್ರಿ . ಈಕೆ ನಡ ಸರಕಾರಿ ಶಾಲೆಯ ಎಸ್.ಎಸ್.ಎಲ್‌.ಸಿ ಓದುತ್ತಿದ್ದಳು. ತನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಮನನೊಂದು ಜೂ.14 ರಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -
spot_img

Latest News

error: Content is protected !!