Monday, May 6, 2024
Homeತಾಜಾ ಸುದ್ದಿಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.

2022-23ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ 19:06:2023 ರವರೆಗೆ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!