Saturday, June 6, 2026
Homeಕರಾವಳಿಸೆಂಟ್ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ಎಲ್ಲೆಡೆ ವೈರಲ್: ವಿಡಿಯೋ ಮಾಡಿದ ಓರ್ವ ವಿದ್ಯಾರ್ಥಿಯನ್ನು...

ಸೆಂಟ್ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ಎಲ್ಲೆಡೆ ವೈರಲ್: ವಿಡಿಯೋ ಮಾಡಿದ ಓರ್ವ ವಿದ್ಯಾರ್ಥಿಯನ್ನು ಬಂಧಿಸಿದ ಸಿಸಿಬಿ

- Advertisement -
- Advertisement -

ಮಂಗಳೂರು: ಇಲ್ಲಿನ ಸೆಂಟ್ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳು ಹುಡುಗರ ಪಿಜಿಗಳಿಗೆ ಹುಡುಗಿಯರನ್ನು ಕರೆಸಿ ಕಿಸ್ಸಿಂಗ್ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನು ಹುಡುಗರು ಹಾಗೂ ಹುಡುಗಿಯರು ಕಿಸ್ಸಿಂಗ್ ಮಾಡುವ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗಿದ್ದು, ಕಿಸ್ಸಿಂಗ್ ವಿಡಿಯೋ ಮಾಡಿದ ಓರ್ವವನನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯು ಕಳೆದ ಜನವರಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದ್ದು, ವಿಡಿಯೋ ಮಾತ್ರ ತಡವಾಗಿ ವೈರಲ್ ಆಗಿದೆ.

- Advertisement -

Latest News

error: Content is protected !!