Wednesday, June 3, 2026
Homeಕರಾವಳಿಪುತ್ತೂರು: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವಿನ ಕನ್ನಡ್ಕದಲ್ಲಿ ನಡೆದಿದೆ.ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ದುರ್ದೈವಿ.

ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

 

- Advertisement -

Latest News

error: Content is protected !!