Monday, May 6, 2024
Homeಕರಾವಳಿಮಂಗಳೂರುಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಮತ್ತೋರ್ವ ರೌಡಿ ಶೀಟರ್ ಯಿಂದ ಚೂರಿ ಇರಿತ

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಮತ್ತೋರ್ವ ರೌಡಿ ಶೀಟರ್ ಯಿಂದ ಚೂರಿ ಇರಿತ

spot_img
- Advertisement -
- Advertisement -

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ.

ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ.

ಕೂಡಲೇ ಪವನ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -
spot_img

Latest News

error: Content is protected !!