Wednesday, May 15, 2024
Homeಶಿವಮೊಗ್ಗಸ್ಟೆಬಿಲೈಜರ್ ಸ್ಫೋಟ, ತಂದೆ ಸಾವು, ಮಗನಿಗೆ ಗಂಭೀರ ಗಾಯ

ಸ್ಟೆಬಿಲೈಜರ್ ಸ್ಫೋಟ, ತಂದೆ ಸಾವು, ಮಗನಿಗೆ ಗಂಭೀರ ಗಾಯ

spot_img
- Advertisement -
- Advertisement -

ಶಿವಮೊಗ್ಗ;ಸ್ಟೆಬಿಲೈಜರ್ ಸ್ಫೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಬಳಿಯ ಮನೆಯೊಂದರಲ್ಲಿ ನಡೆದಿದೆ.

ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!