Monday, April 29, 2024
Homeತಾಜಾ ಸುದ್ದಿಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆ: ಸಚಿವ ಜೆ.ಸಿ.ಮಾಧುಸ್ವಾಮಿ

ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆ: ಸಚಿವ ಜೆ.ಸಿ.ಮಾಧುಸ್ವಾಮಿ

spot_img
- Advertisement -
- Advertisement -

ಬೆಂಗಳೂರು: ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಸಚಿವ ಮಾಧುಸ್ವಾಮಿ ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು. ಚುನಾವಣೆ ವರ್ಷ ಆಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!