Saturday, June 6, 2026
Homeತಾಜಾ ಸುದ್ದಿಇಂದು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ

ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ

- Advertisement -
- Advertisement -

ಬೆಂಗಳೂರು: ಇಂದು ಅವರು ತಮ್ಮ ಸರ್ಕಾರ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 10.15 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ.

ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.

ಕಳೆದ ಸಾಲಿನಲ್ಲಿ 2.7 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ಬಜೆಟ್​ನ ಮೊತ್ತ 3 ಲಕ್ಷ ಕೋಟಿಗೂ ಅಧಿಕವಾಗಲಿದೆ ಅಂತಾ ಹೇಳಲಾಗುತ್ತಿದೆ. ಆದರೆ ಇದಕ್ಕೆಲ್ಲಾ ಉತ್ತರ ಕೆಲವೇ ಗಂಟೆಗಳಲ್ಲಿ ಸಿಗಲಿದೆ.

- Advertisement -

Latest News

error: Content is protected !!