Friday, June 27, 2025
Homeತಾಜಾ ಸುದ್ದಿರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ

spot_img
- Advertisement -
- Advertisement -

ಬೆಂಗಳೂರು : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!