Friday, June 26, 2026
Homeತಾಜಾ ಸುದ್ದಿನವೆಂಬರ್.‌13ರಂದು ರಾಜ್ಯ ಸಚಿವ ಸಂಪುಟ ಸಭೆ

ನವೆಂಬರ್.‌13ರಂದು ರಾಜ್ಯ ಸಚಿವ ಸಂಪುಟ ಸಭೆ

- Advertisement -
- Advertisement -

ನವೆಂಬರ್.‌13ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ನವೆಂಬರ್.‌13ರ ಗುರುವಾದ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 26ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.

ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್.‌ಚಂದ್ರಶೇಖರ್‌ ತಿಳಿಸಿದ್ದಾರೆ.

- Advertisement -

Latest News

error: Content is protected !!